ಕೆಎಸ್ಐಸಿ ಉಳಿಸಲು ಯದುವೀರ್ ಒಡೆಯರ್ ಪಟ್ಟು: ಮುಖ್ಯಮಂತ್ರಿಗಳಿಗೆ ಮನವಿ
ಮೈಸೂರು: ಸಾಂಸ್ಕೃತಿಕ ನಗರಿಯ ಐತಿಹಾಸಿಕ ಪರಂಪರೆ ಮತ್ತು ಕೈಗಾರಿಕಾ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಮೈಸೂರು-ಕೊಡಗು ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪ್ರಮುಖ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಸಲ್ಲಿಸಿದರು. ಕೆಎಸ್ಐಸಿ ಆವರಣದಲ್ಲಿ ಕ್ರೀಡಾಂಗಣ…

















