ನಂಜನಗೂಡು ದೊಡ್ಡಜಾತ್ರೆ: ಶ್ರೀಕಂಠೇಶ್ವರನ ದರ್ಶನ ಪಡೆದ ಸಚಿವ ರಾಮಲಿಂಗ ರೆಡ್ಡಿ ಹಾಗೂ ಶಾಸಕ ದರ್ಶನ್ ಧ್ರುವನಾರಾಯಣ್
ನಂಜನಗೂಡು: ದಕ್ಷಿಣ ಕಾಶಿ ಖ್ಯಾತಿಯ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಗೌತಮ ಪಂಚ ಮಹಾರಥೋತ್ಸವದ (ದೊಡ್ಡಜಾತ್ರೆ) ಹಿನ್ನೆಲೆಯಲ್ಲಿ, ಇಂದು ರಾಜ್ಯ ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿ ಮತ್ತು ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ದೇವಸ್ಥಾನಕ್ಕೆ…
















