ಸಾಧನೆಗೆ ಮಿತಿಯಿಲ್ಲ: ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟದ ಬೆಳ್ಳಿ ಮಹೋತ್ಸವ
ತುಮಕೂರು ನಗರದ ಶ್ರೀ ಸಿದ್ಧಿವಿನಾಯಕ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟದ ಬೆಳ್ಳಿ ಮಹೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಇಂದು ಅತ್ಯಂತ ಸಂತೋಷದಿಂದ ಭಾಗವಹಿಸಲಾಯಿತು. 25 ವರ್ಷಗಳ ಯಶಸ್ವಿ ಪಯಣ: ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿರುವ ಒಕ್ಕೂಟವು ಸಾವಿರಾರು ಕ್ರೀಡಾಪಟುಗಳಿಗೆ ವೇದಿಕೆ…

















