ಬೆಂಗಳೂರಿನಲ್ಲಿ ಬಜೆಟ್ 2026-27 ಕುರಿತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿ: ‘ವಿಕಸಿತ ಭಾರತ’ದ ಗುರಿಯತ್ತ ದಾಪುಗಾಲು
ಬೆಂಗಳೂರು: ಕೇಂದ್ರ ರೈಲ್ವೆ, ವಾರ್ತಾ ಮತ್ತು ಪ್ರಸಾರ, ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಇಂದು ಸಿಲಿಕಾನ್ ಸಿಟಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು…

















