ವಿಜಯಪುರ: ಎಸ್ಎಸ್ಎಲ್ಸಿ ಪರೀಕ್ಷಾ ವೆಬ್ಕಾಸ್ಟಿಂಗ್ ಕೇಂದ್ರಕ್ಕೆ ಜಿ.ಪಂ. ಅಧಿಕಾರಿಗಳ ಭೇಟಿ; ಪಾರದರ್ಶಕತೆಗೆ ಸೂಚನೆ
ವಿಜಯಪುರ: ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್ಎಸ್ಎಲ್ಸಿ ಪರೀಕ್ಷೆ-1 ಅನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ನಕಲು ಮುಕ್ತವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಜಿಲ್ಲಾ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ಕಾಸ್ಟಿಂಗ್ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ…

















