ಹೆಣ್ಣಿನ ತ್ಯಾಗ ಮತ್ತು ಛಲ ಜಗತ್ತನ್ನೇ ಬದಲಿಸಬಲ್ಲದು: ಐಎಎಸ್ ಅಧಿಕಾರಿ ಡಾ. ವಿ. ರಾಮ್ ಪ್ರಸಾತ್ ಮನೋಹರ್
ಬೆಂಗಳೂರು: “ಪ್ರತಿಯೊಬ್ಬ ಮಹಿಳೆಯರಲ್ಲಿರುವ ಧೈರ್ಯ ಮತ್ತು ತ್ಯಾಗದ ಶಕ್ತಿ ಸರಿಯಾದ ರೀತಿಯಲ್ಲಿ ಬಳಕೆಯಾದರೆ ಇಡೀ ಜಗತ್ತನ್ನೇ ಬದಲಾಯಿಸಲು ಸಾಧ್ಯ,” ಎಂದು ಐಎಎಸ್ ಅಧಿಕಾರಿ ಹಾಗೂ ಕೆಎಸ್‌ಐಡಿಸಿ ವ್ಯವಸ್ಥಾಪಕ ನಿರ್ದೇಶಕ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ವಿದ್ಯುತ್…

















