ಮಂಗಳೂರು: ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ವ’ದ ಸಂಭ್ರಮ; ಕಲಾಕೃತಿಗಳ ವೀಕ್ಷಣೆ ಮಾಡಿದ ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: “ಕಲೆ ಎಂಬುದು ಕೇವಲ ಬಣ್ಣಗಳ ಸಂಯೋಜನೆಯಲ್ಲ, ಅದು ಮನುಷ್ಯನ ಭಾವನೆಗಳ ಅಭಿವ್ಯಕ್ತಿ. ಇಂತಹ ರಾಷ್ಟ್ರೀಯ ಮಟ್ಟದ ಕಲಾ ಪ್ರದರ್ಶನಗಳು ನಮ್ಮ ಸ್ಥಳೀಯ ಕಲಾವಿದರ ಸೃಜನಶೀಲತೆಗೆ ಅಂತರಾಷ್ಟ್ರೀಯ ಮಟ್ಟದ ವೇದಿಕೆ ಕಲ್ಪಿಸುತ್ತವೆ,” ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್…

















