ಬೆಳಗಾವಿ – ಬೆಂಗಳೂರು – ಮುಂಬೈ ಹೈಸ್ಪೀಡ್ ರೈಲು ಕಾರಿಡಾರ್ಗೆ ಬೇಡಿಕೆ: ಕೇಂದ್ರ ರೈಲ್ವೆ ಸಚಿವರಿಗೆ ಜಗದೀಶ್ ಶೆಟ್ಟರ್ ಮನವಿ
ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರೈಲ್ವೆ ಮೂಲಸೌಕರ್ಯ ಬಲಪಡಿಸಲು ಮತ್ತು ಪ್ರಯಾಣಿಕರ ದಶಕಗಳ ಬೇಡಿಕೆಯನ್ನು ಈಡೇರಿಸಲು ಸಂಸದರಾದ ಜಗದೀಶ್ ಶೆಟ್ಟರ್ ಅವರು ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಮಂಡಳಿ ಅಧ್ಯಕ್ಷರನ್ನು ಭೇಟಿ ಮಾಡಿ ಪ್ರಮುಖ…

















