ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ವಿಜಯದುಂದುಭಿ ನಿಶ್ಚಿತ: ಶೂನ್ಯ ಅಭಿವೃದ್ಧಿಯ ಕಾಂಗ್ರೆಸ್‌ಗೆ ಜನತೆ ಪಾಠ ಕಲಿಸಲಿದ್ದಾರೆ – ಬಿ.ವೈ. ವಿಜಯೇಂದ್ರ
ದಾವಣಗೆರೆ: “ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡದಲ್ಲಿ ಬಿಜೆಪಿ ಪರವಾದ ಅಲೆ ಎದ್ದಿದೆ. ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಸಂಘಟನಾ ಶಕ್ತಿ ಮತ್ತು ಕ್ಷೇತ್ರದಲ್ಲಿ ವ್ಯಕ್ತವಾಗುತ್ತಿರುವ ಜನಬೆಂಬಲವನ್ನು ನೋಡಿದರೆ ಪಕ್ಷದ ಅಭೂತಪೂರ್ವ ವಿಜಯ ನಿಶ್ಚಿತ ಎಂದು ಮನವರಿಕೆಯಾಗುತ್ತಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ…

















