ಉದ್ಯೋಗ ಖಾತರಿ ದಿನಗಳು 125ಕ್ಕೆ ಏರಿಕೆ: ಕಾಂಗ್ರೆಸ್ನ ಸುಳ್ಳು ಆರೋಪಗಳಿಗೆ ಕಿವಿಗೊಡಬೇಡಿ – ಬಿ. ಶ್ರೀರಾಮುಲು
ಬಳ್ಳಾರಿ: “ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ‘ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್’ ಕಾಯ್ದೆಯ ಬಗ್ಗೆ ಕಾಂಗ್ರೆಸ್ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಈ ಕಾಯ್ದೆಯಿಂದ ಉದ್ಯೋಗ ಖಾತರಿಗೆ ಯಾವುದೇ ತೊಂದರೆಯಾಗುವುದಿಲ್ಲ,” ಎಂದು ಮಾಜಿ…

















