ವಿಕಸಿತ ಭಾರತದ ನಿರ್ಮಾಣಕ್ಕೆ ತಾಂತ್ರಿಕ ಶಿಕ್ಷಣದ ಕೊಡುಗೆ ಅಪಾರ: ಕಲಬುರಗಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕಲಬುರಗಿ: “ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಕ್ರಾಂತಿಯ ದ್ಯೋತಕವಾಗಿರುವ ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯವು ದಶಕಗಳಿಂದ ರಾಷ್ಟ್ರ ನಿರ್ಮಾಣಕ್ಕೆ ದಕ್ಷ ಇಂಜಿನಿಯರ್ಗಳನ್ನು ಕೊಡುಗೆಯಾಗಿ ನೀಡುತ್ತಾ ಬಂದಿದೆ,” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಶ್ಲಾಘಿಸಿದರು. ನಗರದ ಹೈದರಾಬಾದ್ ಕರ್ನಾಟಕ ಶಿಕ್ಷಣ…

















