ಛಾಯಾಗ್ರಾಹಕ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ: ಶಾಸಕ ಅನಿಲ್ ಚಿಕ್ಕಮಾದು ಚಾಲನೆ
ಮೈಸೂರು: ಇಲ್ಲಿನ ಲಲಿತ ಮಹಲ್ ಹೋಟೆಲ್ನಲ್ಲಿ ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲೂಕಿನ ಛಾಯಾಗ್ರಾಹಕ ಸಂಘದ ವತಿಯಿಂದ ಆಯೋಜಿಸಿದ್ದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಕ್ಯಾಲೆಂಡರ್ ಅನ್ನು ಹೆಚ್.ಡಿ. ಕೋಟೆ ಕ್ಷೇತ್ರದ ಶಾಸಕರಾದ ಶ್ರೀ ಅನಿಲ್ ಚಿಕ್ಕಮಾದು ಅವರು…
















