ಕೋಲಾರ: ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಹಬ್ಬಕ್ಕೆ ಅದ್ಧೂರಿ ಚಾಲನೆ
ಕೋಲಾರ: ಕರ್ತವ್ಯದ ಒತ್ತಡದ ನಡುವೆ ಸರ್ಕಾರಿ ನೌಕರರಲ್ಲಿ ಉತ್ಸಾಹ ತುಂಬಲು ಮತ್ತು ಅವರ ಪ್ರತಿಭೆ ಅನಾವರಣಗೊಳಿಸಲು ಆಯೋಜಿಸಲಾದ 2025-26ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

















