ಆಹಾರ ಜನರ ಹಕ್ಕು, ಕಾಯ್ದೆಯ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಬೇಡ: ಅಧಿಕಾರಿಗಳಿಗೆ ಡಾ. ಎಚ್. ಕೃಷ್ಣ ಕಟ್ಟುನಿಟ್ಟಿನ ಸೂಚನೆ
ಜಿಲ್ಲಾ ವರದಿಗಾರರು: “ಆಹಾರ ಭದ್ರತೆ ಎನ್ನುವುದು ಕೇವಲ ಸರ್ಕಾರಿ ಯೋಜನೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಹಕ್ಕು. ಲಿಂಗ, ಜಾತಿ ಅಥವಾ ಧರ್ಮದ ಆಧಾರದಲ್ಲಿ ಅಸಮಾನತೆ ತೋರದೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗುಣಮಟ್ಟದ ಆಹಾರ ಮತ್ತು ಶುದ್ಧ ನೀರು ತಲುಪಿಸುವುದು ಅಧಿಕಾರಿಗಳ ಕರ್ತವ್ಯ,”…

















