ಬೀದರ್ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಶಾಸಕರ ಮೇಲಿನ ಹಲ್ಲೆ ಖಂಡಿಸಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ
ಬೀದರ್: ಜಿಲ್ಲೆಯ ಬಿಜೆಪಿ ಶಾಸಕರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಖಂಡಿಸಿ ಹಾಗೂ ಹಲ್ಲೆಕೋರರ ವಿರುದ್ಧ ಕ್ರಮ ಕೈಗೊಳ್ಳದ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಧೋರಣೆಯನ್ನು ವಿರೋಧಿಸಿ ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ನಾಯಕರು ಹಾಗೂ ಸಾವಿರಾರು…

















