‘ವಿಬಿಜಿ ರಾಮ್ ಜಿ’ ಕಾಯ್ದೆಯು ಭ್ರಷ್ಟಾಚಾರಕ್ಕೆ ಮದ್ದು; ಕಾಂಗ್ರೆಸ್ನ ಸುಳ್ಳು ಹೋರಾಟಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಟಿ
ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆಯಲ್ಲಿ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ವಿಬಿಜಿ ರಾಮ್ ಜಿ’ (VB-GRAM G) ಕಾಯ್ದೆಯು ಕಾಂಗ್ರೆಸ್ ಅವಧಿಯ ಭ್ರಷ್ಟಾಚಾರ ಮತ್ತು ಮಧ್ಯವರ್ತಿಗಳ ಹಾವಳಿಗೆ ಮುಕ್ತಿ ಹಾಡಲಿದೆ ಎಂದು…

















