ಮಾನ್ಯ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆ: ಬೇವುಕಲ್ಲುಕೊಪ್ಪಲಿನಲ್ಲಿ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಂದ ಭದ್ರತಾ ಪರಿಶೀಲನೆ
ಮಂಡ್ಯ/ಶಿವಳ್ಳಿ: ಫೆಬ್ರವರಿ 06ರಂದು ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೇವುಕಲ್ಲುಕೊಪ್ಪಲು ಗ್ರಾಮದ ದೇವಸ್ಥಾನದ ಕಳಸ ಪ್ರತಿಷ್ಠಾಪನಾ ಮಹೋತ್ಸವಕ್ಕೆ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ಇಂದು ಅಧಿಕಾರಿಗಳ ತಂಡ ಸ್ಥಳಕ್ಕೆ…

















