ಗ್ರಾಮೀಣ ಭಾಗದಲ್ಲಿ 24/7 ‘ತ್ರಿವಳಿ ತಜ್ಞರ’ ಸೇವೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಪರಾಮರ್ಶೆ
ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ವಿಕಾಸಸೌಧದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಮುದಾಯ ಆರೋಗ್ಯ ಕೇಂದ್ರಗಳಲ್ಲಿದ್ದ ತಜ್ಞ ವೈದ್ಯರನ್ನು ಪ್ರಾಥಮಿಕ…

















