ಬೆಂಗಳೂರು: ಬಿನ್ನಿಪೇಟೆಯಲ್ಲಿ ನವೀಕೃತ ಸರ್ಕಾರಿ ಉರ್ದು ಶಾಲೆ ಉದ್ಘಾಟಿಸಿದ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಶಿಕ್ಷಣ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ, ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿನ್ನಿಪೇಟೆ ವಾರ್ಡ್‌ನ ಗೋಪಾಲಪುರದಲ್ಲಿ ನವೀಕರಿಸಲಾದ ನೂತನ ಸರ್ಕಾರಿ ಉರ್ದು ಶಾಲೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ಇಂದು…

















