ಘಟಪ್ರಭಾ ಹಳೆ ಸೇತುವೆ ನೆಲಸಮ: 45 ದಿನಗಳಲ್ಲಿ ₹5 ಕೋಟಿ ವೆಚ್ಚದ ನೂತನ ಸೇತುವೆ ನಿರ್ಮಾಣಕ್ಕೆ ಗಡುವು
ಘಟಪ್ರಭಾ: ಸಂಕೇಶ್ವರ–ಯರಗಟ್ಟಿ ರಾಜ್ಯ ಹೆದ್ದಾರಿಯ ಘಟಪ್ರಭಾ ಪಟ್ಟಣದ ಸಮೀಪ, ಘಟಪ್ರಭಾ ಕೆನಾಲ್‌ಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಹಳೆಯ ಸೇತುವೆಯು ಗಂಭೀರವಾಗಿ ಬಿರುಕು ಬಿಟ್ಟಿದ್ದರಿಂದ, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಅದನ್ನು ನೆಲಸಮ ಮಾಡಲಾಗಿದೆ. ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜನಪ್ರತಿನಿಧಿಗಳು ಹಾಗೂ…

















