ಬೀದರ್‌ನಲ್ಲಿ ಪತ್ರಕರ್ತರ 40ನೇ ರಾಜ್ಯ ಸಮ್ಮೇಳನ: ಲೋಗೋ ಬಿಡುಗಡೆಗೊಳಿಸಿ ಸಮ್ಮೇಳನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಗಡಿ ಜಿಲ್ಲೆ ಬೀದರ್‌ನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 40ನೇ ರಾಜ್ಯ ಸಮ್ಮೇಳನದ ಲಾಂಛನವನ್ನು (Logo) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ಅಧಿಕೃತವಾಗಿ ಅನಾವರಣಗೊಳಿಸಿದರು. ಸಮ್ಮೇಳನದ ಲೋಗೋ ಬಿಡುಗಡೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿಗಳು, “ಪತ್ರಿಕೋದ್ಯಮವು ಸಮಾಜದ ಕನ್ನಡಿಯಾಗಿದ್ದು,…

















