ಹುಬ್ಬಳ್ಳಿ ಘಟನೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ ಆಕ್ರೋಶ – ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ
ಹುಬ್ಬಳ್ಳಿ: ಹುಬ್ಬಳ್ಳಿಯ ಪೊಲೀಸ್ ಸ್ಟೇಷನ್ನಲ್ಲಿ ಮಹಿಳೆಯ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ, ರಾಜ್ಯದ ಕಾಂಗ್ರೆಸ್ ಸರ್ಕಾರದ “ದ್ವೇಷ ರಾಜಕಾರಣ” ಮತ್ತು ಆಡಳಿತ ಯಂತ್ರದ ದುರುಪಯೋಗದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರ ನೇತೃತ್ವದಲ್ಲಿ ಇಂದು ನಗರದ ಸ್ಟೇಷನ್ ರಸ್ತೆಯ ಡಾ.ಬಿ.ಆರ್.…

















