ವೈಕುಂಠ ಏಕಾದಶಿ ದಿನವೇ ಶಿರಸಿಯಲ್ಲಿ ದುರಂತ: ಪ್ರವಾಸಿ ಬಸ್ ಪಲ್ಟಿ, ವಿದ್ಯಾರ್ಥಿಗಳಿಗೆ ಗಾಯ!
ಕಾರವಾರ, ಉತ್ತರಕನ್ನಡ (ಡಿ.30): ವೈಕುಂಠ ಏಕಾದಶಿ ದಿನದಂದೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆಂದು ಬಂದಿದ್ದ ಕಾಲೇಜು ವಿದ್ಯಾರ್ಥಿಗಳ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ದಾವಣಗೆರೆಯ ಜೈನ್ ಕಾಲೇಜಿನಿಂದ ಪ್ರವಾಸಕ್ಕೆ…

















