ಮಂಡ್ಯ: ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ; ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ‘ದಿಶಾ’ ಸಭೆ
ಮಂಡ್ಯ: ಜಿಲ್ಲಾ ಪಂಚಾಯತ್‌ನ ಕಾವೇರಿ ಸಭಾಂಗಣದಲ್ಲಿ ಇಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆ ಜರುಗಿತು.…

















