ಬಾಬೂಜಿ ಆದರ್ಶಗಳು ಸಮಾಜಕ್ಕೆ ದಾರಿದೀಪ: ವಿಧಾನಸೌಧದಲ್ಲಿ ‘ಬಾಬು ಜಗಜೀವನ್ ರಾಮ್’ ಪ್ರಶಸ್ತಿ ಪ್ರದಾನ
ಬೆಂಗಳೂರು: ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮದಿನದ ಅಂಗವಾಗಿ ಇಂದು ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ 2026ನೇ ಸಾಲಿನ ‘ಡಾ. ಬಾಬು ಜಗಜೀವನ್ ರಾಮ್’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.…

















