ನಾಳೆ ಬೆಂಗಳೂರಿನಲ್ಲಿ ಐಪಿಎಲ್ ಸಂಭ್ರಮ: ಸಿಎಂ ಸಿದ್ದರಾಮಯ್ಯಗೆ ಕೆಎಸ್‌ಸಿಎ ಅಧ್ಯಕ್ಷರಿಂದ ಆಹ್ವಾನ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಳೆ ನಡೆಯಲಿರುವ ಐಪಿಎಲ್ (IPL) ಕ್ರಿಕೆಟ್ ಪಂದ್ಯಾವಳಿಯ ವೀಕ್ಷಣೆಗೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ವತಿಯಿಂದ ಅಧಿಕೃತ ಆಹ್ವಾನ ನೀಡಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರೂ ಹಾಗೂ…

















