ಬಾಗಲಕೋಟೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಶಕ್ತಿ ಪ್ರದರ್ಶನ: ವೀರಣ್ಣ ಚರಂತಿಮಠ ಪರ ಎಚ್.ಡಿ. ಕುಮಾರಸ್ವಾಮಿ ಅಬ್ಬರದ ಪ್ರಚಾರ
ಬಾಗಲಕೋಟೆ: “ರಾಜ್ಯದ ಅಭಿವೃದ್ಧಿ ಮತ್ತು ದೇಶದ ಭದ್ರತೆಗಾಗಿ ಎನ್‌ಡಿಎ ಮೈತ್ರಿಕೂಟದ ಗೆಲುವು ಅನಿವಾರ್ಯ. ಬಾಗಲಕೋಟೆಯ ಸಮಗ್ರ ಪ್ರಗತಿಗಾಗಿ ವೀರಣ್ಣ ಚರಂತಿಮಠ ಅವರನ್ನು ಅತಿ ಹೆಚ್ಚಿನ ಬಹುಮತದಿಂದ ಆರಿಸಿ ತರಬೇಕು” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು…

















