ದಾವಣಗೆರೆ ಉಪಚುನಾವಣೆ: ಬಂಡಾಯ ಶಮನ, ನಾಮಪತ್ರ ಹಿಂಪಡೆದ ಸಾದಿಕ್ ಪೈಲ್ವಾನ್ – ಸಿಎಂ ಸಿದ್ದರಾಮಯ್ಯ ಹರ್ಷ
ಬೆಂಗಳೂರು: ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ನ ಹಿರಿಯ ಮುಖಂಡ ಸಾದಿಕ್ ಪೈಲ್ವಾನ್ ಅವರು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದು, ಇದರಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲ ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ…

















