ವಿಶ್ವವಿದ್ಯಾಲಯಗಳ ಪಾವಿತ್ರ್ಯತೆ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡಿ: ಸದನದಲ್ಲಿ ಪುಟ್ಟಣ್ಣ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ ಸ್ಥಾಪನೆಯಾಗುತ್ತಿರುವ ವಿಶ್ವವಿದ್ಯಾಲಯಗಳು ಕೇವಲ ಹೆಸರಿಗಷ್ಟೇ ಸೀಮಿತವಾಗದೆ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ನೀಡುವ ಕೇಂದ್ರಗಳಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಸದನದಲ್ಲಿ ಒತ್ತಾಯಿಸಿದರು. ದುರ್ಬಲವಾಗುತ್ತಿರುವ ವಿಶ್ವವಿದ್ಯಾಲಯಗಳ ಸ್ಥಿತಿ ಸದನದಲ್ಲಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಕೇವಲ…

















