ಕೂಡ್ಲಿಗಿ: ಎನ್‌ಪಿಎಸ್ ಹಾಗೂ ಗ್ರಾಚ್ಯುಟಿ ಹಣ ಬಿಡುಗಡೆಗೆ ಆಗ್ರಹಿಸಿ ಅಂಗನವಾಡಿ ನಿವೃತ್ತ ಕಾರ್ಯಕರ್ತೆಯರ ಪ್ರತಿಭಟನೆ
ಕೂಡ್ಲಿಗಿ (ವಿಜಯನಗರ): ತಮಗೆ ಬರಬೇಕಾದ ಎನ್‌ಪಿಎಸ್ (NPS) ಹಾಗೂ ಗ್ರಾಚ್ಯುಟಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ತಾಲ್ಲೂಕಿನ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. “ನಮ್ಮ ಹಣ ನಮಗೆ ನೀಡಿ – ಇದು ಭಿಕ್ಷೆಯಲ್ಲ” ಸಭೆಯನ್ನುದ್ದೇಶಿಸಿ ಮಾತನಾಡಿದ ಕಾರ್ಯಕರ್ತೆಯರು,…

















