ಮತದಾರರ ಪಟ್ಟಿ ಪರಿಷ್ಕರಣೆ: ಮಾಗಡಿಯಲ್ಲಿ ಜೆಡಿಎಸ್ ಬೂತ್ ಮಟ್ಟದ ಏಜೆಂಟ್‌ಗಳಿಗೆ ವಿಶೇಷ ಕಾರ್ಯಾಗಾರ
ಮಾಗಡಿ: ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಅತ್ಯಂತ ಜಾಗರೂಕತೆಯಿಂದ ನಿರ್ವಹಿಸಲು ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಮಟ್ಟದ ಏಜೆಂಟ್‌ಗಳ (BLA) ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಜೆಡಿಎಸ್ ಮುಖಂಡರು ಹಾಗೂ ಮಾಗಡಿ ಕ್ಷೇತ್ರದ ಮಾಜಿ…

















