ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್.ವೈ ಜೊತೆಗೂಡಿ ‘ಮನ್ ಕಿ ಬಾತ್’ ವೀಕ್ಷಿಸಿದ ಬಿ.ವೈ. ವಿಜಯೇಂದ್ರ
ಶಿಕಾರಿಪುರ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಶ್ರೀಸಾಮಾನ್ಯರ ಸಾಧನೆಗಳನ್ನು ಗೌರವಿಸುವ ಹಾಗೂ ವಿಕಸಿತ ಭಾರತದ ಸಂಕಲ್ಪವನ್ನು ಸಾರುವ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಇಂದು ಶಿಕಾರಿಪುರದ ಮುದ್ದನಹಳ್ಳಿ ಗ್ರಾಮದಲ್ಲಿ ವಿಶೇಷವಾಗಿ ಆಯೋಜಿಸಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ…

















