ಬಸ್ ಹಾಗೂ ನಿಲ್ದಾಣಗಳಲ್ಲಿ ತಂಬಾಕು ಜಾಹೀರಾತು ನಿಷೇಧ: ಸಚಿವ ರಾಮಲಿಂಗಾರೆಡ್ಡಿ ಕಟ್ಟುನಿಟ್ಟಿನ ಆದೇಶ
ಬೆಂಗಳೂರು: ಸಾರ್ವಜನಿಕರ ಆರೋಗ್ಯ ಮತ್ತು ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದನೆ ನೀಡುವ ಯಾವುದೇ ನೇರ ಅಥವಾ ಪರೋಕ್ಷ ಜಾಹೀರಾತುಗಳನ್ನು…

















