ಸವದತ್ತಿ: ಶಿಕ್ಷಣ ಪ್ರೇಮಿ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ಜಯಂತ್ಯೋತ್ಸವ – ಸಚಿವ ಎಂ.ಬಿ. ಪಾಟೀಲ್ ಭಾಗಿ
ಸವದತ್ತಿ: ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವವನ್ನು ಸವದತ್ತಿಯ ಸುಳ್ಳದ ಉಮಾಚಂದ್ರ ಮಂಗಲ ಕಾರ್ಯಾಲಯದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಎಂ.ಬಿ. ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೀಪ ಬೆಳಗುವ…

















