ಬಿಗ್ ಬಾಸ್ ಕನ್ನಡ 12: ಗಿಲ್ಲಿ ನಟ ಮುಡಿಗೆ ವಿಜಯದ ಪಟ್ಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

ಬೆಂಗಳೂರು: ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈ ಬಾರಿ ಸತತ 100 ದಿನಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ ಜನಪ್ರಿಯ ಕಾಮಿಡಿಯನ್ ಗಿಲ್ಲಿ ನಟ (Gilli Nata) ಬಿಗ್ ಬಾಸ್ ಕನ್ನಡ…

Continue reading
ಬಿಳಿಗಿರಿರಂಗನಬೆಟ್ಟದಲ್ಲಿ ಚಿಕ್ಕಜಾತ್ರೆ ರಥೋತ್ಸವ ಸಂಭ್ರಮ: ರಂಗನಾಥನಿಗೆ ಎ.ಆರ್. ಕೃಷ್ಣಮೂರ್ತಿ ವಿಶೇಷ ಪೂಜೆ

ಯಳಂದೂರು: ಪ್ರಸಿದ್ಧ ಯಾತ್ರಾಸ್ಥಳವಾದ ಬಿಳಿಗಿರಿರಂಗನಬೆಟ್ಟದಲ್ಲಿ ಇಂದು ಬಿಳಿಗಿರಿರಂಗನಾಥಸ್ವಾಮಿಯ ಚಿಕ್ಕಜಾತ್ರೆ ರಥೋತ್ಸವವು ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಕೊಳ್ಳೇಗಾಲ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ರಥೋತ್ಸವಕ್ಕೆ ಚಾಲನೆ ನೀಡಿ, ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ವಿಶೇಷ ಅಲಂಕಾರ ಮತ್ತು ಪೂಜೆ…

Continue reading
ಮಾನವ ಧರ್ಮವೇ ಎಲ್ಲಕ್ಕಿಂತ ಮಿಗಿಲು: ಸುತ್ತೂರು ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಪಾದನೆ

ಸುತ್ತೂರು: “ಶಿಕ್ಷಣದಿಂದ ಮಾತ್ರ ವ್ಯಕ್ತಿಯಲ್ಲಿ ಸ್ವಾಭಿಮಾನ ಬೆಳೆಯಲು ಸಾಧ್ಯ. ಅರಿವು ಮತ್ತು ಅನ್ನದಾಸೋಹದ ಮೂಲಕ ಸುತ್ತೂರು ಮಠವು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬೆಳಕಾಗುತ್ತಿದೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘಿಸಿದರು. ಸುತ್ತೂರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ…

Continue reading
ಗೌರಿಬಿದನೂರು: ಹಿಂದೂ ಸಾದರ ಸಮುದಾಯ ಭವನ ನಿರ್ಮಾಣಕ್ಕೆ ಸಂಸದ ಡಾ. ಕೆ. ಸುಧಾಕರ್ ಭೂಮಿ ಪೂಜೆ

ಗೌರಿಬಿದನೂರು: ತಾಲೂಕಿನ ಇಡಗೂರು ರಸ್ತೆಯಲ್ಲಿ ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ನೂತನ ಸಮುದಾಯ ಭವನದ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮವು ಭಾನುವಾರ ಅತ್ಯಂತ ಸಂಭ್ರಮದಿಂದ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಶಂಕುಸ್ಥಾಪನೆ ನೆರವೇರಿಸಿದ ಚಿಕ್ಕಬಳ್ಳಾಪುರ…

Continue reading
ಚೀನಾ ಮಾಂಜಾ(ದಾರ)ಗೆ ಬಲಿಯಾದ ಬೈಕ್ ಸವಾರ: ಮೃತರ ಕುಟುಂಬಕ್ಕೆ ಸಚಿವ ಈಶ್ವರ ಖಂಡ್ರೆ ಸಾಂತ್ವನ

ಬೀದರ್: ಮಕರ ಸಂಕ್ರಾಂತಿ ಹಬ್ಬದ ಸಂಭ್ರಮದ ನಡುವೆಯೇ ನಿಷೇಧಿತ ಚೀನಾ ಮಾಂಜಾ ದಾರ ಅಮಾಯಕ ಜೀವವೊಂದನ್ನು ಬಲಿ ಪಡೆದಿದೆ. ರಾಷ್ಟ್ರೀಯ ಹೆದ್ದಾರಿ–65ರ ನಿರ್ಣಾ ಕ್ರಾಸ್ ಸಮೀಪ ಗಾಳಿಪಟ ಹಾರಿಸುವ ವೇಳೆ ನಿಷೇಧಿತ ಚೀನಾ ತಯಾರಿಕೆಯ ಮಾಂಜಾ ದಾರ ಬಳಕೆಯಿಂದ ದ್ವಿಚಕ್ರ ವಾಹನ…

Continue reading
ಕೊಡಗು: ತಂದೆಯನ್ನೇ ಕೊಂದ ಮಗ; ಸಾಕ್ಷ್ಯ ನಾಶಕ್ಕೆ ಯತ್ನಿಸಿದ 8 ಮಂದಿ ಅರೆಸ್ಟ್!

ಮಡಿಕೇರಿ: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿ, ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನೇ ಸುಟ್ಟು ಹಾಕಿದ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೃತರ ಮಗ ಸೇರಿದಂತೆ ಒಟ್ಟು ಎಂಟು…

Continue reading
ಕೋಟೆಕೆರೆ ಗ್ರಾಮದಲ್ಲಿ ಅಂಬೇಡ್ಕರ್ ಪುತ್ತಳಿ ಅನಾವರಣ: ದರ್ಶನ್ ಧ್ರುವನಾರಾಯಣ್ ರಿಂದ ಗೌರವ ನಮನ

ಗುಂಡ್ಲುಪೇಟೆ: “ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಮಾನವ ಗೌರವದ ದಾರಿದೀಪ. ಸಂವಿಧಾನದ ಮೂಲಕ ಶೋಷಿತರ ಹಕ್ಕುಗಳಿಗೆ ಶಾಶ್ವತ ಧ್ವನಿ ನೀಡಿದ ಅವರ ಕೊಡುಗೆ ಸದಾ ಸ್ಮರಣೀಯ,” ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ…

Continue reading
ಮುಗಳಖೋಡ ಪುಣ್ಯಕ್ಷೇತ್ರದಲ್ಲಿ ಭಕ್ತಸಾಗರ: ಸದ್ಗುರು ಶ್ರೀ ಯಲ್ಲಾಲಿಂಗ ಮಹಾಪ್ರಭುಗಳ 40ನೇ ಪುಣ್ಯಸ್ಮರಣೆ – ವಿಜಯೇಂದ್ರ ಸೇರಿ ಹಲವು ಗಣ್ಯರು ಭಾಗಿ

ಮುಗಳಖೋಡ (ರಾಯಬಾಗ): “ಹಸಿದ ಭಕ್ತರಿಗೆ ಅನ್ನಪೂರ್ಣೇಶ್ವರಿಯಾಗಿ, ವಿದ್ಯೆ ಬಯಸಿ ಬಂದವರಿಗೆ ಸರಸ್ವತಿಯಾಗಿ ಹಾಗೂ ನೊಂದು ಬಂದವರಿಗೆ ತಾಯಿಯಾಗಿ ಅನುಗ್ರಹಿಸಿದ ಶ್ರೀ ಯಲ್ಲಾಲಿಂಗ ಮಹಾಪ್ರಭುಗಳ ಸೇವಾ ಕಾರ್ಯ ನಮ್ಮೆಲ್ಲರಿಗೂ ಸ್ಫೂರ್ತಿ,” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟರು. ಬೆಳಗಾವಿ ಜಿಲ್ಲೆಯ…

Continue reading
ಬಡಗ ಎಡಪದವು ಗ್ರಾಮ ಪಂಚಾಯತ್ ಅಭಿವೃದ್ಧಿಗೆ ಕಿಶೋರ್ ಕುಮಾರ್ ಪುತ್ತೂರು ಮೆಚ್ಚುಗೆ: ಕೇಂದ್ರ-ರಾಜ್ಯ ಯೋಜನೆಗಳ ಪ್ರಗತಿ ಪರಿಶೀಲನೆ

ಮಂಗಳೂರು: “ಗ್ರಾಮ ಪಂಚಾಯತ್‌ಗಳು ಪಾರದರ್ಶಕ ಮತ್ತು ಶಿಸ್ತುಬದ್ಧ ಆಡಳಿತ ನೀಡಿದಾಗ ಮಾತ್ರ ಗ್ರಾಮೀಣ ಭಾಗದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಲು ಸಾಧ್ಯ. ಈ ನಿಟ್ಟಿನಲ್ಲಿ ಬಡಗ ಎಡಪದವು ಗ್ರಾಮ ಪಂಚಾಯತ್ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಸ್ವಚ್ಛತೆಗೆ ನೀಡುತ್ತಿರುವ ಆದ್ಯತೆ…

Continue reading
ಸುತ್ತೂರು ಜಾತ್ರಾ ಮಹೋತ್ಸವ 2026: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಂಭ್ರಮದ ‘ಆದಿಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ’ ಭವ್ಯ ರಥೋತ್ಸವ

ಸುತ್ತೂರು (ಮೈಸೂರು ಜಿಲ್ಲೆ): ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡು ತಾಲೂಕಿನ ಸುತ್ತೂರು ಶ್ರೀಕ್ಷೇತ್ರದಲ್ಲಿ ಸುತ್ತೂರು ಜಾತ್ರಾ ಮಹೋತ್ಸವ-2026 ರ ಅಂಗವಾಗಿ ಆಯೋಜಿಸಲಾಗಿದ್ದ ಪ್ರಮುಖ ಆಕರ್ಷಣೆ ‘ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ’ ಭವ್ಯ ರಥೋತ್ಸವವು ಇಂದು ಸಹಸ್ರಾರು ಭಕ್ತರ ಹರ್ಷೋದ್ಗಾರಗಳ ನಡುವೆ…

Continue reading