ಮೈಸೂರು: ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆಕರ್ಷಕ “ಡ್ರಾಗನ್ ಪಾಂಡ್” ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ಪ್ರವಾಸಿ ಆಕರ್ಷಣೆಯಾದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ “ಡ್ರಾಗನ್ ಪಾಂಡ್” (Dragon Pond) ಅನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದರು. ಪ್ರವಾಸಿಗರಿಗೆ ಹೊಸ ಆಕರ್ಷಣೆ: ವಸ್ತುಪ್ರದರ್ಶನ ಪ್ರಾಧಿಕಾರವು…

















