ಬಾಗಲಕೋಟೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ: ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಬೈಕ್ ರ್ಯಾಲಿ
ಬಾಗಲಕೋಟೆ: ಉಪಚುನಾವಣೆಯ ಅಬ್ಬರ ಜೋರಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಅವರು ಇಂದು ಬಾಗಲಕೋಟೆಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ನಗರದಲ್ಲಿ ನಡೆದ ಬೃಹತ್ ಬೈಕ್ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದರು. ಬೈಕ್ ರ್ಯಾಲಿಯ ನಂತರ ನಯನೆಗಲಿ…

















