ಹೈಕಮಾಂಡ್ ತೀರ್ಮಾನಿಸಿದರೆ ಸಿಎಂ ಆಗ್ತೇನೆ! – ಸಚಿವ ಶರಣಬಸಪ್ಪ ದರ್ಶನಾಪುರನ ಸ್ಪಷ್ಟನೆ
ಕರ್ನಾಟಕ ರಾಜಕೀಯದಲ್ಲಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಬಿರುಸಿನ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ, ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರನವರು ತಮ್ಮ ರಾಜಕೀಯ ಭವಿಷ್ಯ ಕುರಿತು ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಹೈಕಮಾಂಡ್ ತೀರ್ಮಾನಿಸಿದರೆ ಮುಖ್ಯಮಂತ್ರಿಯೇ…

















