5ನೇ ‘ಸುಜಲ್ ಗ್ರಾಮ ಸಂವಾದ’: ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡ ಕೇಂದ್ರ ಸಚಿವ ವಿ. ಸೋಮಣ್ಣ
ನವದೆಹಲಿ/ಬೆಂಗಳೂರು: ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ರಾಷ್ಟ್ರೀಯ ಜಲ ಜೀವನ್ ಮಿಷನ್’ (National Jal Jeevan Mission) ವತಿಯಿಂದ ಆಯೋಜಿಸಲಾಗಿದ್ದ 5ನೇ ಸುಜಲ್ ಗ್ರಾಮ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ವಿ. ಸೋಮಣ್ಣ…

















