ಶಿವಮೊಗ್ಗ: ಸನ್ನಿವಾಸ ಗ್ರಾಮದಲ್ಲಿ ಭಕ್ತಿ ಸಡಗರ; ಶ್ರೀ ಶನೇಶ್ವರ ಸ್ವಾಮಿ ದೇವಾಲಯ ಲೋಕಾರ್ಪಣೆ ಮಾಡಿದ ಅಶೋಕ ನಾಯ್ಕ್
ಶಿವಮೊಗ್ಗ: ತಾಲೂಕಿನ ತುಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸನ್ನಿವಾಸ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಶನೇಶ್ವರ ಸ್ವಾಮಿಯ ದೇವಾಲಯ ಲೋಕಾರ್ಪಣೆ, ಗರ್ಭಗುಡಿಯ ಗೋಪುರದ ಕಲಶಾರೋಹಣ ಹಾಗೂ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವವು ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು. ಈ ಪುಣ್ಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ…

















