ಹೊಳೆನರಸೀಪುರ: ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ
ಹೊಳೆನರಸೀಪುರ: ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ‘ನೌಕರರ ಸಮ್ಮಿಲನ ಸಮಾವೇಶ ಮತ್ತು ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ…

















