ಮಂಗಳೂರು: ಕೇಂದ್ರದ ವಿರುದ್ಧ ಕಾಂಗ್ರೆಸ್ ‘ಮನರೇಗಾ ಬಚಾವ್ ಸಂಗ್ರಾಮ ಪಾದಯಾತ್ರೆ’
ಮಂಗಳೂರು: ಕೇಂದ್ರದ ಬಿಜೆಪಿ ಸರ್ಕಾರವು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯ ಸ್ವರೂಪವನ್ನು ಬದಲಾಯಿಸುತ್ತಿರುವುದು ಹಾಗೂ ಯೋಜನೆಯಿಂದ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಕೈಬಿಡುತ್ತಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಯಿತು. ಮಂಗಳೂರು ದಕ್ಷಿಣ…

















