ಕಾಂಗ್ರೆಸ್‌ನ ಅಪಪ್ರಚಾರಕ್ಕೆ ಎನ್‌ಡಿಎ ತಿರುಗೇಟು: ‘ವಿಬಿ-ಜಿ ರಾಮ್ ಜಿ’ ಮಸೂದೆ ಬಗ್ಗೆ ಹೆಚ್‌ಡಿಕೆ ಸ್ಪಷ್ಟನೆ
ಬೆಂಗಳೂರು: “ಮನರೇಗಾ (MGNREGA) ಯೋಜನೆಯಲ್ಲಿದ್ದ ಭ್ರಷ್ಟಾಚಾರ ಮತ್ತು ಲೋಪದೋಷಗಳನ್ನು ಸರಿಪಡಿಸಿ, ಗ್ರಾಮೀಣ ಜನರಿಗೆ ಹೆಚ್ಚಿನ ಉದ್ಯೋಗಾವಕಾಶ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ)’ ಅಥವಾ ‘ವಿಬಿ-ಜಿ ರಾಮ್…

















