ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಗಿಲ್ಲಿ ನಟ
ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಟ್ರೋಫಿ ಗೆದ್ದ ಸಂಭ್ರಮದಲ್ಲಿರುವ ಗಿಲ್ಲಿ ನಟ (Gilli Nata), ಇಂದು ಬೆಂಗಳೂರಿನ ನಾಗವಾರದಲ್ಲಿರುವ ಶಿವರಾಜ್‌ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಟ್ರೋಫಿಯೊಂದಿಗೆ ಬಂದ ಗಿಲ್ಲಿಯನ್ನು ಶಿವಣ್ಣ ದಂಪತಿ ಪ್ರೀತಿಯಿಂದ ಬರಮಾಡಿಕೊಂಡರು. ಶಿವಣ್ಣನ ಕಾಲಿಗೆ…

















