ಅಲೆಮಾರಿಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ಗಾಗಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರಿಗೆ ಮನವಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಬಜೆಟ್ ಪೂರ್ವ ಸಭೆ ನಡೆದ ಬೆನ್ನಲ್ಲೇ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಿ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಮುಖ ಬೇಡಿಕೆಗಳನ್ನು ಸಲ್ಲಿಸಲಾಯಿತು.…

















