ದಾವಣಗೆರೆ: ಮಹಿಳಾ ಸಬಲೀಕರಣಕ್ಕೆ ‘ನಾರಿ ಶಕ್ತಿ ವಂದನಾ ಕಾಯ್ದೆ’ ಮೈಲಿಗಲ್ಲು; ಪ್ರೆಸ್ ಕ್ಲಬ್‌ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಗೋಷ್ಠಿ
ದಾವಣಗೆರೆ: ಕೇಂದ್ರ ಸರ್ಕಾರದ ಐತಿಹಾಸಿಕ ‘ನಾರಿ ಶಕ್ತಿ ವಂದನಾ ಕಾಯ್ದೆ’ (ಮಹಿಳಾ ಮೀಸಲಾತಿ ಬಿಲ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಇಂದು ನಗರದ ಪ್ರೆಸ್ ಕ್ಲಬ್‌ನಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಲಾಯಿತು. ಮಹಿಳಾ ನಾಯಕತ್ವಕ್ಕೆ…

















