ಗಾಂಧಿನಗರದ ಸಮಗ್ರ ಅಭಿವೃದ್ಧಿಯೇ ನಮ್ಮ ಧ್ಯೇಯ: ಕಾಟನ್ ಪೇಟೆ ವಾರ್ಡ್ನಲ್ಲಿ ವಿವಿಧ ಕಾಮಗಾರಿಗಳಿಗೆ ದಿನೇಶ್ ಗುಂಡೂರಾವ್ ಚಾಲನೆ
ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಪ್ರತಿ ವಾರ್ಡ್ಗಳ ಅಭಿವೃದ್ಧಿಗೆ ಬದ್ಧವಾಗಿರುವ ಶಾಸಕ ಹಾಗೂ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ವಾರ್ಡ್ ಸಂಖ್ಯೆ 127ರ ಕಾಟನ್ ಪೇಟೆ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ರಸ್ತೆ ಡಾಂಬರೀಕರಣ: ಅಕ್ಕಿಪೇಟೆ,…











