ಗುಂಡ್ಲುಪೇಟೆ ತಾಲೂಕಿನ 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ಗುಂಡ್ಲುಪೇಟೆ: ತಾಲೂಕಿನ ಬಹುದಿನಗಳ ಕನಸಾದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. ಗುಂಡ್ಲುಪೇಟೆ ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ 475 ಕೋಟಿ ರೂ. ವೆಚ್ಚದ 110 ಕೆರೆಗಳಿಗೆ ನೀರು…

















