‘ಬೆಂಗಳೂರು ಹಬ್ಬ 2026’ಕ್ಕೆ ಅದ್ಧೂರಿ ಚಾಲನೆ: “ಕನ್ನಡ ಕಲಿತು ಕನ್ನಡಿಗರಾಗಿ ಬಾಳಿ” ಎಂದು ಸಿಎಂ ಸಿದ್ದರಾಮಯ್ಯ ಕರೆ
ಬೆಂಗಳೂರು: “ಬೆಂಗಳೂರಿನಲ್ಲಿ ವಾಸಿಸುವವರು ಯಾವುದೇ ರಾಜ್ಯದವರಾಗಿರಲಿ, ಅವರು ಕನ್ನಡವನ್ನು ಕಲಿತು ಕನ್ನಡಿಗರಾಗಿ ಬಾಳಬೇಕು. ಇಲ್ಲಿ ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಮಿಕವಾಗಿ ನುಡಿದರು. ಶನಿವಾರ ಸಂಜೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗ…

















