ಕಲಬುರಗಿ: ಕೋಲಿ, ಕಬ್ಬಲಿಗ ಸಮಾಜವನ್ನು ಎಸ್ಟಿಗೆ ಸೇರಿಸಲು ಆಗ್ರಹ; ಬೃಹತ್ ಪ್ರತಿಭಟನೆ
ಕಲಬುರಗಿ: ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ, ಬಾರಿಕ್ ಸಮಾಜಗಳನ್ನು ಪರಿಶಿಷ್ಟ ಪಂಗಡ (ಎಸ್ಟಿ) ಪಟ್ಟಿಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ, ಸಮುದಾಯದ ಸಹಸ್ರಾರು ಜನರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ ಮಾಡಿದ…

















